ವೆದರ್‌ ಮಿರರ್‌ |18 : 5 : 2022 | ಕೊಡಗು – ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ | ಕೆಂಪು ಗುರುತಿನ ಪರಿಧಿಯಲ್ಲಿ..! |

May 18, 2022
10:22 AM

19.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿದ್ದು ಮೇ 20ರ ತನಕ ಇದೆ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಕೆಂಪು ಗುರುತಿನ ಪರಿಧಿಯಲ್ಲಿದೆ. ಭಾರೀ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror