19.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿದ್ದು ಮೇ 20ರ ತನಕ ಇದೆ ಪರಿಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಕೆಂಪು ಗುರುತಿನ ಪರಿಧಿಯಲ್ಲಿದೆ. ಭಾರೀ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…