ವೆದರ್‌ ಮಿರರ್‌ | 19 – 05 -2022 | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ | ಉಡುಪಿ-ಉತ್ತರ ಕನ್ನಡ ಉತ್ತಮ ಮಳೆ ನಿರೀಕ್ಷೆ |

May 19, 2022
10:54 AM

20.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ,, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror