ವೆದರ್‌ ಮಿರರ್‌ | 19 – 05 -2022 | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ | ಉಡುಪಿ-ಉತ್ತರ ಕನ್ನಡ ಉತ್ತಮ ಮಳೆ ನಿರೀಕ್ಷೆ |

20.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ,, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ವೆದರ್‌ ಮಿರರ್‌ | 19 – 05 -2022 | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ | ಉಡುಪಿ-ಉತ್ತರ ಕನ್ನಡ ಉತ್ತಮ ಮಳೆ ನಿರೀಕ್ಷೆ |"

Leave a comment

Your email address will not be published.


*