ವೆದರ್‌ ಮಿರರ್‌ | 20 – 05 -2022 | ಕಡಿಮೆಗೊಂಡ ಮಳೆ , ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಮುಂಗಾರು ದುರ್ಬಲ ಸಾಧ್ಯತೆ |

May 20, 2022
10:17 AM

21.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ ಜಿಲ್ಲಾಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈ ಮೇಲ್ಮೈ ಸುಳಿಗಾಳಿ ಪ್ರಭಾವ ಮುಗಿದ ಕೊಡಲೆ ಅಂದರೆ ಮೇ 25 ರ ಅಂದಾಜು ಮುಂಗಾರು ಪ್ರವೇಶಿಸುವ ಲಕ್ಷಣಗಳಿದ್ದರೂ ಪ್ರತಿಸಲದಂತೆ ಈ ಬಾರಿಯೂ ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಜೂನ್ 2ನೇ ವಾರದ ತನಕ ಪ್ರಭಲಗೊಳ್ಳುವ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ
October 30, 2026
10:30 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror