21.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ ಜಿಲ್ಲಾಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈ ಮೇಲ್ಮೈ ಸುಳಿಗಾಳಿ ಪ್ರಭಾವ ಮುಗಿದ ಕೊಡಲೆ ಅಂದರೆ ಮೇ 25 ರ ಅಂದಾಜು ಮುಂಗಾರು ಪ್ರವೇಶಿಸುವ ಲಕ್ಷಣಗಳಿದ್ದರೂ ಪ್ರತಿಸಲದಂತೆ ಈ ಬಾರಿಯೂ ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಜೂನ್ 2ನೇ ವಾರದ ತನಕ ಪ್ರಭಲಗೊಳ್ಳುವ ಲಕ್ಷಣಗಳಿಲ್ಲ.
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…