Advertisement
ವೆದರ್ ಮಿರರ್

ವೆದರ್‌ ಮಿರರ್‌ | 20 – 05 -2022 | ಕಡಿಮೆಗೊಂಡ ಮಳೆ , ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಮುಂಗಾರು ದುರ್ಬಲ ಸಾಧ್ಯತೆ |

Share

21.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ ಜಿಲ್ಲಾಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಮುಂಗಾರು : ಈ ಮೇಲ್ಮೈ ಸುಳಿಗಾಳಿ ಪ್ರಭಾವ ಮುಗಿದ ಕೊಡಲೆ ಅಂದರೆ ಮೇ 25 ರ ಅಂದಾಜು ಮುಂಗಾರು ಪ್ರವೇಶಿಸುವ ಲಕ್ಷಣಗಳಿದ್ದರೂ ಪ್ರತಿಸಲದಂತೆ ಈ ಬಾರಿಯೂ ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಜೂನ್ 2ನೇ ವಾರದ ತನಕ ಪ್ರಭಲಗೊಳ್ಳುವ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

13 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

15 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago