ವೆದರ್‌ ಮಿರರ್‌ | 22 – 05 – 2022 | ವಿವಿದೆಡೆ ಮಳೆ ಸಾಧ್ಯತೆ | ಮೇ.24 ವರೆಗೆ ಇದೇ ವಾತಾವರಣ |

May 22, 2022
11:13 AM

23.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಕೊಡಗು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಮೂಡಬಿದರೆ, ಕಾರ್ಕಳ, ಧರ್ಮಸ್ಥಳ ಸುತ್ತಮುತ್ತ ಸಹ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಸಹ ಒಂದೆರಡು ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಈ ವಾತಾವರಣವು ಮೇ 24ರ ವರೆಗೆ ಮುಂದುವರಿಯಲಿದ್ದು, ಆಮೇಲೆ ದಿನದ ಹೆಚ್ಚಿನ ಅವಧಿ ಬಿಸಿಲಿರುವ ಸಾಧ್ಯತೆ ಇದೆ.

ಮುಂಗಾರು : ರಾಜ್ಯದಲ್ಲಿ ಈಗಾಗಲೇ ಮುಂಗಾರು ವಾತಾವರಣ ಇದ್ದು ಮೇ 27ರಿಂದ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಆರಂಭದ 10, 12 ದಿನಗಳವರೆಗೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror