24.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಮಂಗಳೂರು ಹಾಗೂ ಬಂಟ್ವಾಳ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಉ
ದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಬಹುದು.
ಮುಂಗಾರು : ಈಗಾಗಲೇ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿರುವ ಮುಂಗಾರು ದುರ್ಬಲವಾಗಿದೆ ಮತ್ತು ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ಚುರುಕುಗೊಳ್ಳುವ ಲಕ್ಷಣಗಳಿಲ್ಲ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…