Weather Mirror | ಕರ್ನಾಟಕದಾದ್ಯಂತ ಮೋಡ ಮತ್ತು ಬಿಸಿಲಿನ ವಾತಾವರಣ

October 16, 2020
10:47 AM

ಹವಾಮಾನ ವರದಿ ಹೀಗಿದೆ…..

17.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ. ಕಾಸರಗೋಡು, ಮಂಜೇಶ್ವರ, ಉಡುಪಿ ಭಾಗಗಳಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಉ. ಕ. ಸಹ ಮೋಡದ ವಾತಾವರಣ ಇರಬಹುದು.

ಭಟ್ಕಳ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ತಮಿಳುನಾಡು ಗಡಿಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದಂತೆ ಕರ್ನಾಟಕದಾದ್ಯಂತ ಮೋಡ ಮತ್ತು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror