26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಸುಳ್ಯ, ಪುತ್ತೂರು, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ, ಬೆಂಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.
ದುರ್ಬಲ ಮುಂಗಾರು ಹೀಗೆಯೇ ಮುಂದುವರಿಯಲಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…