ವೆದರ್‌ ಮಿರರ್‌ | 30 : 5 : 2022 | ಕರಾವಳಿ ಜಿಲ್ಲೆಯ ವಿವಿದೆಡೆ ಅಲ್ಲಲ್ಲಿ ಮಳೆ ಸಾಧ್ಯತೆ | ಆರಂಭಿಕ ಮುಂಗಾರು ದುರ್ಬಲ |

May 30, 2022
10:46 AM

31.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಆಗಾಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಧಾರವಾಡ, ಬೆಳಗಾವಿ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಹವಾಮಾನ ಇಲಾಖೆ ವರದಿಯಂತೆ ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ ಮುಂಗಾರು ಮಾರುತಗಳು ದಕ್ಷಿಣಕ್ಕೆ ಸರಿದು ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿ ಪ್ರವೇಶಿಸುತ್ತಿದೆ. ಹಾಗಾಗಿ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ . ಆದರೂ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಮಳೆಯು ಇನ್ನೆರಡು ದಿನಗಳಲ್ಲಿ ಪ್ರಾರಂಭವಾಗುವ ಮುನ್ಸೂಚನೆ ಇದೆ. ಮುಂಗಾರು ಆರಂಭಿಕ ದುರ್ಬಲವಾದಂತೆ ಗೋಚರಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror