31.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಆಗಾಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಹವಾಮಾನ ಇಲಾಖೆ ವರದಿಯಂತೆ ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ ಮುಂಗಾರು ಮಾರುತಗಳು ದಕ್ಷಿಣಕ್ಕೆ ಸರಿದು ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿ ಪ್ರವೇಶಿಸುತ್ತಿದೆ. ಹಾಗಾಗಿ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ . ಆದರೂ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಮಳೆಯು ಇನ್ನೆರಡು ದಿನಗಳಲ್ಲಿ ಪ್ರಾರಂಭವಾಗುವ ಮುನ್ಸೂಚನೆ ಇದೆ. ಮುಂಗಾರು ಆರಂಭಿಕ ದುರ್ಬಲವಾದಂತೆ ಗೋಚರಿಸುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…