Advertisement
ವೆದರ್ ಮಿರರ್

ವೆದರ್‌ ಮಿರರ್‌ | 31 : 05 : 2022 | ಅಲ್ಲಲ್ಲಿ ಮಳೆ ಸಾಧ್ಯತೆ | ಕೇರಳ ಪ್ರವೇಶಿಸಿದ ಮುಂಗಾರು |

Share
01.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಈಗಾಗಲೇ ಮುಂಗಾರು ಕೇರಳ ರಾಜ್ಯಕ್ಕೆ ಪ್ರವೇಶಿಸಿದ್ದರೂ ದುರ್ಬಲಗೊಂಡಿದೆ.
ರಾಜ್ಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದು ಈಗಿನ ಪ್ರಕಾರ ಜೂನ್ 7ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಪ್ರಬಲವಾಗುವ ಮುನ್ಸೂಚನೆ ಇದೆ. ಅಲ್ಲಿಯ ತನಕ ದಿನಕ್ಕೆ ಒಂದು ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

7 minutes ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

53 minutes ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

1 hour ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

11 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

12 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

16 hours ago