02.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಶಿವಮೊಗ್ಗ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಉತ್ತಮ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚೆನೆಯಂತೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆ ಅಂದರೆ ಜೂನ್ 2 ಮತ್ತು 3ನೇ ತಾರೀಕಿನಂದು ಉತ್ತಮ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…