ವೆದರ್‌ ಮಿರರ್‌ | 02 : 06 : 2022 | ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ | ಕೆಲವೆಡೆ ಮುಂಗಾರು ಪೂರ್ವ ಮಳೆ ಸಾಧ್ಯತೆ | ಮುಂಗಾರು ಜೂನ್‌ ಅಂತ್ಯದವರೆಗೂ ದುರ್ಬಲ ?

June 2, 2022
10:39 AM

03.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇವತ್ತಿನಿಂದ ಮೂರು ದಿವಸಗಳ ಕಾಲ ಭಾರಿ ಮಳೆಯ (ಮುಂಗಾರು ಪೂರ್ವ) ಮುನ್ಸೂಚನೆ ಇದೆ.

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು ಆಗಾಗ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Advertisement
ಮುಂಗಾರು ದುರ್ಬಲ ?
ಮುಂಗಾರು : ಮುಂಗಾರು ಮಾರುತ ಪ್ರವೇಶ ಮಾಡಿದರೂ ಇದೀಗ ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ ಮತ್ತು ಜೂನ್ ತಿಂಗಳ ಕೊನೆಯ ತನಕವೂ ದುರ್ಬಲ ಮುಂಗಾರು ಮುಂದುವರಿಯುವ ಸಾಧ್ಯತೆ ಇದೆ. ಈಗಿನ ಪ್ರಕಾರ ಮುಂಗಾರು ಮಾರುತಗಳ ಉಗಮವೇ ದುರ್ಬಲಗೊಂಡಂತೆ ತೋರುತ್ತಿದೆ. ಮೇಲಿನ ಚಿತ್ರದಲ್ಲಿ ಗಮನಿಸಬಹುದು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror