03.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇವತ್ತಿನಿಂದ ಮೂರು ದಿವಸಗಳ ಕಾಲ ಭಾರಿ ಮಳೆಯ (ಮುಂಗಾರು ಪೂರ್ವ) ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು ಆಗಾಗ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…