Advertisement
ವೆದರ್ ಮಿರರ್

ವೆದರ್‌ ಮಿರರ್‌ | 05 – 06 -2022 | ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ ನಿರೀಕ್ಷೆ |

Share

06..06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ದುರ್ಬಲಗೊಂಡ ಮುಂಗಾರು ಹೀಗೆಯೇ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

14 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

20 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

20 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

20 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

2 days ago