Weather Mirror | ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ

October 18, 2020
11:24 AM

19.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ., ಕಾಸರಗೋಡು, ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಾದ್ಯಂತ ಹೆಚ್ಚಿನ ಅವಧಿಯಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಗುಲ್ಬರ್ಗ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನಾ ನಕ್ಷೆಯ ಪ್ರಕಾರ ಇದೇ 20ನೇ ತಾರೀಕಿನಿಂದ 23ರ ವರೆಗೆ ದ. ಕ., ಮಡಿಕೇರಿ, ಕಾಸರಗೋಡು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror