ವೆದರ್‌ ಮಿರರ್‌ | 06.06.2022 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

June 6, 2022
11:07 AM

07.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಿಜಾಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : ದುರ್ಬಲಗೊಂಡಿರುವ ಮುಂಗಾರು ಈಗಿನ ಮುನ್ಸೂಚನೆಯಂತೆ ಜೂನ್ 12ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕುಗೊಂಡಂತೆ ಕಂಡರೂ ಒಂದೆರಡು ದಿನಗಳಲ್ಲಿ ಮತ್ತೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror