ವೆದರ್‌ ಮಿರರ್‌ | 07.06.2022 ರಾಜ್ಯದ ಹಲವೆಡೆ ತುಂತುರು ಮಳೆ ಮುನ್ಸೂಚನೆ |

June 7, 2022
10:26 AM

08.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣ ಇರಬಹುದು.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈಗಿನ ಪ್ರಕಾರ ಜೂನ್ 10ರಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ
November 8, 2026
3:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror