10.06.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಚಿಕ್ಕಮಗಳೂರು – ಆಂಧ್ರಾ ಗಡಿಭಾಗಗಳಲ್ಲಿ, ಆಗುಂಬೆ ಹಾಗೂ ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಮುಂಗಾರು : ಕರ್ನಾಟಕದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಕರಾವಳಿ ಭಾಗಗಳಲ್ಲಿ ಒಂದೆರಡು ದಿನಗಳಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…