12.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Advertisement
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತೀರ ಪ್ರದೇಶಗಳಲ್ಲಿ ಜಾಸ್ತಿ ಇರುವ ಸಾಧ್ಯತೆ ಇದ್ದು ಉಳಿದ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
Advertisement
ಮಲೆನಾಡು ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಮುಂಗಾರು : ನಿರೀಕ್ಷಿತ ಪ್ರಮಾಣದಲ್ಲಿ ಚುರುಕಾಗದ ಮುಂಗಾರು ಇನ್ನೆರಡು ದಿನಗಳಲ್ಲಿ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತಷ್ಟು ಕ್ಷೀಣಿಸುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ನಾಳೆಯಿಂದ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement