ವೆದರ್‌ ಮಿರರ್‌ | 12 – 06 – 2022 | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆ | ಮುಂಗಾರು ಕ್ಷೀಣ |

June 12, 2022
10:41 AM

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ದಾವಣಗೆರೆ(ಹರಪನಹಳ್ಳಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು), ಗದಗ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಸ್ವಲ್ಪ ಮಟ್ಟಿಗೆ ಚುರುಕುಗೊಂಡ ಮುಂಗಾರು, ನಾಳೆಯಿಂದ ಅಂದರೆ ಜೂನ್ 13ರಿಂದ ದಕ್ಷಿಣ ಕನ್ನಡ ಹಾಗೂ ಕೇರಳ ಕರಾವಳಿಯಲ್ಲಿ ಮತ್ತೆ ಕ್ಷೀಣಿಸುವ ಲಕ್ಷಣಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror