13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ದಾವಣಗೆರೆ(ಹರಪನಹಳ್ಳಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು), ಗದಗ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಸ್ವಲ್ಪ ಮಟ್ಟಿಗೆ ಚುರುಕುಗೊಂಡ ಮುಂಗಾರು, ನಾಳೆಯಿಂದ ಅಂದರೆ ಜೂನ್ 13ರಿಂದ ದಕ್ಷಿಣ ಕನ್ನಡ ಹಾಗೂ ಕೇರಳ ಕರಾವಳಿಯಲ್ಲಿ ಮತ್ತೆ ಕ್ಷೀಣಿಸುವ ಲಕ್ಷಣಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…