ವೆದರ್‌ ಮಿರರ್‌ | 13 – 06 – 2022 | ಅಲ್ಲಲ್ಲಿ ಮಳೆ ನಿರೀಕ್ಷೆ | ಮುಂದಿನ 10 ದಿನಗಳವರೆಗೂ ದುರ್ಬಲ ಮುಂಗಾರು |

June 13, 2022
10:15 AM

14.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಮಧ್ಯಾಹ್ನ ಮೇಲೆ ಸಾಧ್ಯತೆ ಇದೆ). ಉತ್ತರ ಕನ್ನಡ ಮೋಡಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ(ದಕ್ಷಿಣ), ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಈಗಿನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ದುರ್ಬಲ ಮುಂಗಾರು ಮುಂದುವರಿಲಿದ್ದು ದಿನದಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ನಾಳೆಯಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ
November 1, 2026
8:00 AM
by: ದ ರೂರಲ್ ಮಿರರ್.ಕಾಂ
45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ
November 1, 2026
7:55 AM
by: ದ ರೂರಲ್ ಮಿರರ್.ಕಾಂ
ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ
November 1, 2026
7:46 AM
by: ದ ರೂರಲ್ ಮಿರರ್.ಕಾಂ
ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್
October 31, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror