ವೆದರ್‌ ಮಿರರ್‌ | 14-06-2022 | ಅಲ್ಲಲ್ಲಿ ಮಳೆ ಸಾಧ್ಯತೆ | ಮುಂದುವರಿದ ದುರ್ಬಲ ಮುಂಗಾರು

June 14, 2022
11:39 AM

15.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ. ( ಕಾಸರಗೋಡು ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು).

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ (ಒಂದೆರಡು ಕಡೆ), ಚಾಮರಾಜನಗರ (ಮೈಸೂರಿಗೆ ಹೊಂದಿರುವ ಭಾಗಗಳಲ್ಲಿ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ (ಉತ್ತಮ ಮಳೆ), ಬೀದರ್, ಗುಲ್ಬರ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ (ಗುಡುಗು ಸಹಿತ) ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ದುರ್ಬಲ ಮುಂಗಾರು ಜೂನ್ 20 ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಭಾರೀ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror