17.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಇದ್ದರೂ ಹೆಚ್ಚಿನ ಕಡೆಗಳಲ್ಲಿ ಮೋಡ ಮಾತ್ರ ಇರಬಹುದು.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಾಪುರ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಒಟ್ಟಿನಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಮುಂಗಾರು : ಕರ್ನಾಟಕದ ಹೆಚ್ಚಿನ ಭಾಗಗಳಿಗೆ ವ್ಯಾಪಿಸಿದ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿದೆ.
ಜೂನ್ 18ರಿಂದ ಕರಾವಳಿ ಭಾಗಗಳಲ್ಲಿ ಸಹ ಮುಂಗಾರು ಚುರುಕುಗೊಳ್ಳುವ ಮುನ್ಸೂಚನೆ ಇದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…