18.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಡುಪಿ, ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಾಗಲಕೋಟೆ, ವಿಜಾಪುರ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…