Advertisement
MIRROR FOCUS

ವೆದರ್‌ ಮಿರರ್‌ | 18-06-2022 | ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಚುರುಕಾದ ಮುಂಗಾರು

Share
19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಂಜೆ ವೇಳೆಗೆ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ.
ನೂತನ ವಿಧಾನದ ಮುಂಗಾರು, ಮಧ್ಯಾಹ್ನ ಮೇಲೆ, ಸಂಜೆ ಅಥವಾ ರಾತ್ರಿ ಭೋರ್ಗರೆಯುವ ರೀತಿ ಭಯಾನಕವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

11 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

11 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

11 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

14 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago