ವೆದರ್‌ ಮಿರರ್‌ |19 -06-2022 | ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆ | ಜೂನ್ 20 ರಿಂದ ಮುಂಗಾರು ಇನ್ನಷ್ಟು ಚುರುಕು |

June 19, 2022
10:50 AM

20.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಗದಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.ಬಾಗಲಕೋಟೆ, ಕೊಪ್ಪಳ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : ಕರಾವಳಿ ಭಾಗಗಳಲ್ಲಿ ಮುಂಗಾರು ಜೂನ್ 20ರಿಂದ ಮತ್ತೂ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror