ವೆದರ್‌ ಮಿರರ್‌ | 22.06.2022 | ಕರಾವಳಿಯಲ್ಲಿ ಹೆಚ್ಚಿದ ಮುಂಗಾರು ಒತ್ತಡ | ಎಲ್ಲೆಡೆ ಮಳೆ ಮುನ್ಸೂಚನೆ

June 22, 2022
11:38 AM
23.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾದುದರಿಂದ ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗಗಳಿಗೆ ಸೆಳೆಯುತ್ತಿವೆ. ಈ ಕಾರಣದಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇವತ್ತು ಹೆಚ್ಚಿನ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೆಳಗಾವಿ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ತುಮಕೂರು, ಹಾಸನ, ಉಳಿದ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror