25.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ( ಉಡುಪಿ, ದ. ಕ. ಹಾಗೂ ಕಾಸರಗೋಡು ಮಧ್ಯಾಹ್ನ ಮೇಲೆ ಇರಬಹುದು).
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…