ವೆದರ್‌ ಮಿರರ್‌ | 01 : 07 : 2022 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ |

July 1, 2022
12:30 PM

02.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಗದಗ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.

ಮುಂಗಾರು : ಮುಂದಿನ 10 ದಿನಗಳವರೆಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಸಾಮಾನ್ಯವಾಗಿರಲಿದ್ದು, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಲಕ್ಷಣಗಳಿವೆ. ಒಟ್ಟಿನಲ್ಲಿ ಈ ಸಲದ ಮುಂಗಾರು ದಕ್ಷಿಣ ಭಾರತದಲ್ಲಿ ದುರ್ಬಲವಾಗಿರಲಿದ್ದು, ಉತ್ತರ ಭಾರತದಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror