02.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಗದಗ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಮುಂಗಾರು : ಮುಂದಿನ 10 ದಿನಗಳವರೆಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಸಾಮಾನ್ಯವಾಗಿರಲಿದ್ದು, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಲಕ್ಷಣಗಳಿವೆ. ಒಟ್ಟಿನಲ್ಲಿ ಈ ಸಲದ ಮುಂಗಾರು ದಕ್ಷಿಣ ಭಾರತದಲ್ಲಿ ದುರ್ಬಲವಾಗಿರಲಿದ್ದು, ಉತ್ತರ ಭಾರತದಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…