ವೆದರ್‌ ಮಿರರ್‌ | 02.07.22 | ರಾಜ್ಯದಾದ್ಯಂತ ಮಳೆ ಮುನ್ಸೂಚನೆ

July 2, 2022
11:46 AM

03.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು ಹೆಚ್ಚಿನ ಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಮುಂಗಾರು : ಕರಾವಳಿಯಾದ್ಯಂತ ಮುಂಗಾರು ಪ್ರಬಲವಾಗಿದೆ. ಇದೇ ವಾತಾವರಣ ಈಗಿನ ಪ್ರಕಾರ ಜುಲೈ 5ರ ತನಕ ಮುಂದುವರಿಲಿದ್ದು, ಜುಲೈ 6ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಬಹುದು.

ಮುಂದಿನ 10 ದಿನಗಳವರೆಗೂ ಕರ್ನಾಟಕದ ಒಳನಾಡು ಭಾಗಗಳಲ್ಲಿ ಮುಂಗಾರು ಚುರುಕಾಗಿ ಭಾರಿ ಮಳೆಯ ಲಕ್ಷಣಗಳು ಕಾಣುತ್ತಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror