ವೆದರ್‌ ಮಿರರ್‌ | 04-07-2022 | ರಾಜ್ಯದಾದ್ಯಂತ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ|

July 4, 2022
12:07 PM

05.07.2022ರ ಬೆಳಗ್ಗೆ 8ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್‌ ಜಿಲ್ಲಾ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಒಟ್ಟಿನಲ್ಲಿ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮುಂಗಾರು : ರಾಜ್ಯದಾದ್ಯಂತ ವಿಸ್ತರಿಸಿದ ಮುಂಗಾರು ಇನ್ನೂ ಎರಡು ದಿನಗಳ ಕಾಲ ಹೀಗೆ ಇರಬಹುದು. ಆಮೇಲೆ ತೀವ್ರತೆ ಕಡಿಮೆಯಾದರೂ ಕರಾವಳಿಯಾದ್ಯಂತ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror