Weather mirror | ರಾಜ್ಯದ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ

October 20, 2020
10:45 AM

21.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದ. ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ( ಕಡಬ ಹಾಗೂ ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಕಡಿಮೆ ಮಳೆ ಇರಬಹುದು). ಕಾಸರಗೋಡು, ಮಂಜೇಶ್ವರ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮಡಿಕೇರಿ ಮತ್ತು ಮೈಸೂರು ಸಾಧಾರಣ, ಮಂಡ್ಯ, ತುಮಕೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ ಹಾಗೂ ಗುಲ್ಬರ್ಗದ ಸೇಡಂ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror