ವೆದರ್‌ ಮಿರರ್‌ | 05-07-2022 | ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ |

July 5, 2022
11:54 AM

06.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಲಕ್ಷಣಗಳಿವೆ.

ಮುಂಗಾರು : ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕೂಡ ಆಗುವ ಲಕ್ಷಣಗಳಿದ್ದು, ಜುಲೈ 9ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಹ ಮಳೆಯ ತೀವ್ರತೆ ಕಡಿಮೆ ಆಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror