ವೆದರ್‌ ಮಿರರ್‌ | 05-07-2022 | ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ |

July 5, 2022
11:54 AM

06.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಲಕ್ಷಣಗಳಿವೆ.

ಮುಂಗಾರು : ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕೂಡ ಆಗುವ ಲಕ್ಷಣಗಳಿದ್ದು, ಜುಲೈ 9ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಹ ಮಳೆಯ ತೀವ್ರತೆ ಕಡಿಮೆ ಆಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror