06.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಲಕ್ಷಣಗಳಿವೆ.
ಮುಂಗಾರು : ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕೂಡ ಆಗುವ ಲಕ್ಷಣಗಳಿದ್ದು, ಜುಲೈ 9ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಹ ಮಳೆಯ ತೀವ್ರತೆ ಕಡಿಮೆ ಆಗಬಹುದು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…