ವೆದರ್‌ ಮಿರರ್‌ | 06 -07 – 2022 | ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆ |

July 6, 2022
10:52 AM
07.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಹಾಸನ, ಮೈಸೂರು, ಚಾಮರಾಜನಗರ, ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮುಂಗಾರು : ಈಗಿನ ಮುನ್ಸೂಚನೆಯಂತೆ ಜುಲೈ 8ರ ತನಕ ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆಯಾಗಲಿದ್ದು, ಜುಲೈ 9ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror