ವೆದರ್ ಮಿರರ್

ವೆದರ್‌ ಮಿರರ್‌ | 06 -07 – 2022 | ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
07.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಚಾಮರಾಜನಗರ, ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚನೆಯಂತೆ ಜುಲೈ 8ರ ತನಕ ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆಯಾಗಲಿದ್ದು, ಜುಲೈ 9ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

2 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

7 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

7 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

7 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

7 hours ago