Advertisement
ವೆದರ್ ಮಿರರ್

ವೆದರ್‌ ಮಿರರ್‌ | 06 -07 – 2022 | ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆ |

Share
07.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಮೈಸೂರು, ಚಾಮರಾಜನಗರ, ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚನೆಯಂತೆ ಜುಲೈ 8ರ ತನಕ ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆಯಾಗಲಿದ್ದು, ಜುಲೈ 9ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

1 day ago

ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ

ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…

1 day ago

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…

1 day ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…

1 day ago

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…

2 days ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…

2 days ago