Advertisement
ವೆದರ್ ಮಿರರ್

ವೆದರ್‌ ಮಿರರ್ | 7 – 7 – 2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ |

Share
08.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಬೆಂಗಳೂರು, ಬೆಂಗಳೂರಿಗೆ ಹೊಂದಿಕೊಂಡಿರುವ ತುಮಕೂರು, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲಾ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಉಳಿದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಾಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.  ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆದರೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

4 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

21 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago