ವೆದರ್‌ ಮಿರರ್‌ | 09.07.2022 |ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

July 9, 2022
10:07 AM
10.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಒಡಿಶಾದಲ್ಲಿ ಉಂಟಾಗಿರುವ ವಾಯುವಿನ ಕಡಿಮೆ ಒತ್ತಡ ಪ್ರದೇಶದಿಂದಾಗಿ ವಾತಾವರಣ ಬದಲಾಗಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಒಡಿಶಾದ ಕಡಿಮೆ ಒತ್ತಡದ ಪರಿಣಾಮವಾಗಿ ಉತ್ತರ ಕೇರಳ ಹಾಗೂ ಕರ್ನಾಟಕದಾದ್ಯಂತ ಇನ್ನೂ 2 ದಿನಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಿರಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror