Advertisement
ವೆದರ್ ಮಿರರ್

ವೆದರ್‌ ಮಿರರ್‌ | 10.07.2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ ಮುನ್ಸೂಚನೆ

Share
11.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್  ಜಿಲ್ಲಾ ಭಾಗಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಜುಲೈ 11ರಿಂದ 3 ದಿನಗಳ ಕಾಲ ಮಹಾರಾಷ್ಟ್ರ ಹಾಗೂ ಗುಜರಾತ್ ಅತಿಭಾರಿ ಮಳೆಯ ಮುನ್ಸೂಚನೆ ಇದೆ.
ಈಗಿನ ಒಡಿಶಾದ ವಾಯುವಿನ ಕಡಿಮೆ ಒತ್ತಡವು ಪಶ್ಚಿಮ ಬಂಗಾಳದ ಕರಾವಳಿ ಕಡೆ ಚಲಿಸಿ  ಜುಲೈ 13ರಂದು ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಲಕ್ಷಣಗಳಿವೆ.  ಪ್ರಬಲವಾದರೆ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಮಳೆ ಹೆಚ್ಚಾಗಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

19 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago