ವೆದರ್‌ ಮಿರರ್‌ | 11 – 07 – 2022 | ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ | ವಾಯುಭಾರ ಕುಸಿತದ ಲಕ್ಷಣ |

July 11, 2022
12:20 PM

12.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ: ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ರೀತಿಯ ವಿದ್ಯಮಾನದಿಂದಾಗಿ ಮಹಾರಾಷ್ಟ್ರ ಹಾಗೂ ಗುಜರಾತ್ ಬಹುತೇಕ ಭಾಗಗಳಲ್ಲಿ ಅತಿಭಾರಿ ಮಳೆಯ ಮುನ್ಸೂಚನೆ ಇದೆ. ಈಗನ ಒಡಿಶಾದ ಕಡಿಮೆ ಒತ್ತಡವು ಜುಲೈ 13ರಂದು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಪರಿಣಾಮಗಳನ್ನು ಇನ್ನಷ್ಟೇ ತಿಳಿಯಬೇಕಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror