12.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ: ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ರೀತಿಯ ವಿದ್ಯಮಾನದಿಂದಾಗಿ ಮಹಾರಾಷ್ಟ್ರ ಹಾಗೂ ಗುಜರಾತ್ ಬಹುತೇಕ ಭಾಗಗಳಲ್ಲಿ ಅತಿಭಾರಿ ಮಳೆಯ ಮುನ್ಸೂಚನೆ ಇದೆ. ಈಗನ ಒಡಿಶಾದ ಕಡಿಮೆ ಒತ್ತಡವು ಜುಲೈ 13ರಂದು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಪರಿಣಾಮಗಳನ್ನು ಇನ್ನಷ್ಟೇ ತಿಳಿಯಬೇಕಾಗಿದೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…