Advertisement
ವೆದರ್ ಮಿರರ್

ವೆದರ್‌ ಮಿರರ್‌ | 12 : 07 : 2022 | ಕರಾವಳಿ ಜಿಲ್ಲೆಯಲ್ಲಿ ಬಿಸಿಲು ಹಾಗೂ ಆಗಾಗ ಗಾಳಿ ಸಹಿತ ಮಳೆಯ ಮುನ್ಸೂಚನೆ |

Share

13.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಸಹ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.

ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಒಡಿಶಾದ ವಾಯುಭಾರ ಕುಸಿತವು ನಿರೀಕ್ಷಿತ ಮಟ್ಟದಲ್ಲಿ ಪ್ರಬಲಗೊಳ್ಳುತ್ತಿಲ್ಲ. ಇದೇ ಸಮಯದಲ್ಲಿ ಗುಜರಾತ್ ತೀರದಲ್ಲಿ ಉಂಟಾಗುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

3 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

4 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago